Mention73248
Download triplesrdf:type | qkg:Mention |
so:text | ನೀವು ಯಾವುದೇ ಕೆಲಸವನ್ನು ಮಾಡುವಾಗಲೂ ನಿಮ್ಮ ಮನಸ್ಸು ಹೃದಯ, ನಿಮ್ಮ ಸರ್ವಸ್ವವನ್ನೂ ಆಕೆಲಸಕ್ಕೆ ಕೊಡಿ. ನಾನೊಮ್ಮೆ ಒಬ್ಬ ಸಾಧು ಮಹಾತ್ಮನನ್ನು ನೋಡಿದ್ದೆ. ಆತ ಪೂಜೆ, ಧ್ಯಾನಗಳನ್ನು ಎಷ್ಟು ಏಕಾಗ್ರತೆ ಶ್ರದ್ಧೆಗಳಿಂದ ಮಾಡುತ್ತಿದ್ದನೋ ಅಷ್ಟೇ ಸಾವಧಾನದಿಂದ ತನ್ನ ಆಡುಗೆ ಮಾಡುವ ಹಿತ್ತಾಳೆ ಪಾತ್ರೆಗಳನ್ನು ಫಳ ಫಳನೆಹೊಳೆಯುವ ಚಿನ್ನದಂತೆ ತೊಳೆದಿಡುತ್ತಿದ್ದನು. (kn) |
so:isPartOf | https://kn.wikiquote.org/wiki/%E0%B2%B8%E0%B3%8D%E0%B2%B5%E0%B2%BE%E0%B2%AE%E0%B2%BF_%E0%B2%B5%E0%B2%BF%E0%B2%B5%E0%B3%87%E0%B2%95%E0%B2%BE%E0%B2%A8%E0%B2%82%E0%B2%A6 |
Property | Object |
---|
Triples where Mention73248 is the object (without rdf:type)
qkg:Quotation68453 | qkg:hasMention |
Subject | Property |
---|