Mention827912

Download triples
rdf:type qkg:Mention
so:text ಯಾವುದೇ ದೇಶವು ಬಾಲಕಾರ್ಮಿಕ ಪದ್ದತಿ ನಿರ್ಮೂಲನೆ ಮಾಡಲು ರಾಜಕೀಯ ಇಚ್ಚಾಶಕ್ತಿ ಪ್ರದರ್ಶಿಸುತ್ತಿಲ್ಲ. ಬಾಲ ಕಾರ್ಮಿಕ ಪದ್ದತಿಗೂ ನಿರುದ್ಯೋಗಕ್ಕೂ ನೇರ ಸಂಬಂಧವಿದೆ ಎಂಬುದು ನಮ್ಮ ವಾದ ದೇಶದಲ್ಲಿ 65 ದಶಲಕ್ಷ ಮಂದಿ ನಿರುದ್ಯೋಗಿಗಳಿದ್ದಾರೆ. ಕಾರ್ಖಾನೆಗಳ ಮಾಲೀಕರು ತಂದೆ ತಾಯಿಗಳಿಗಿಂತ ಅವರ ಮಕ್ಕಳನ್ನೇ ಕೆಲಸಕ್ಕೆ ತೆಗೆದುಕೊಳ್ಳಲುಹೆಚ್ಚಾಗಿ ಆಸಕ್ತಿ ತೋರುತ್ತಾರೆ. ಯಾಕೆಂದರೆ ಮಕ್ಕಳಿಗೆ ಕಡಿಮೆ ವೇತನ ನೀಡಿ ಹೆಚ್ಚಿನ ಕೆಲಸ ಮಾಡಿಸಬಹುದು. ಇದರ ಜತೆಗೆ ಮಕ್ಕಳು ಯೂನಿಯನ್ ಗಳನ್ನು ನಿರ್ಮಿಸಿಕೊಳ್ಳುವುದಿಲ್ಲ. ಬಾಲ ಕಾರ್ಮಿಕ ಸಮಸ್ಯೆಯ ಮೂಲವಿರುವುದೇ ಇಲ್ಲಿ. (kn)
so:isPartOf https://kn.wikiquote.org/wiki/%E0%B2%95%E0%B3%88%E0%B2%B2%E0%B2%BE%E0%B2%B8%E0%B3%8D_%E0%B2%B8%E0%B2%A4%E0%B3%8D%E0%B2%AF%E0%B2%BE%E0%B2%B0%E0%B3%8D%E0%B2%A5%E0%B2%BF
Property Object

Triples where Mention827912 is the object (without rdf:type)

qkg:Quotation784682 qkg:hasMention
Subject Property